Kourava News

ಹಾವೇರಿ ತಾಲೂಕಾ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಸನ್ನ ಹಿರೇಮಠ ನೇಮಕ


ಹಾವೇರಿ : ಹಾವೇರಿ ತಾಲೂಕಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಪ್ರಸನ್ನ ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ. ಯುವಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿ ಯುವಕಾಂಗ್ರೆಸ್ ಘಟಕವನ್ನು ಬಲಪಡಿಸುವಂತೆ ಯುವಕಾಂಗ್ರೆಸ್ ರಾಜ್ಯಧ್ಯಕ್ಷ ಬಸವನಗೌಡ ಬಾದರ್ಲಿ ನೇಮಕಾತಿ ಆದೇಶ ಹೊರಡಿಸಿದ್ದಾರೆ.